ಹಾಸನಾಂಬ ದರ್ಶನಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬ ಆಗಮನ

ಕನ್ನಡ ಚಲನಚಿತ್ರರಂಗದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ದಂಪತಿ ಸಮೇತ ಇಂದು ತಾಯಿ ಹಾಸನಾಂಬೆಯ ದರ್ಶನಕ್ಕೆ ಆಗಮಿಸಿ ಅಮ್ಮನವರ ಆಶೀರ್ವಾದ ಪಡೆದರು.

Read More