Advertisement

ಕಾಡಾನೆ ದಾಳಿಗೆ ಮಹಿಳೆ ಬಲಿ

ಸಕಲೇಶಪುರ: ತಾಲ್ಲೂಕಿನ ಬೆಳಗೋಡು ಸಮೀಪದ ಮೂಗಲಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಕಾಡಾನೆಯೊಂದು ಭೀಕರ ದಾಳಿ ನಡೆಸಿದ್ದು, ಕಾಫಿ ತೋಟದ ಮಾಲೀಕರೂ ಆಗಿದ್ದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸ್ಥಳದಲ್ಲೇ…

Read More

*ಖ್ಯಾತ ನಟ ಯಶ್ ಅವರ ತಾಯಿ ಪುಷ್ಪಾ ನಿವಾಸದ ಬಳಿ ಘಟನೆ*

ಹಾಸನದಲ್ಲಿ ಅಕ್ರಮ ಕಾಂಪೌಂಡ್ ಆರೋಪ ಭಾರೀ ಚರ್ಚೆಗೆ ಕಾರಣ ಬೆಳ್ಳಂಬೆಳಿಗ್ಗೆ ಮೂಲ ಜಾಗದ ಮಾಲೀಕರಿಂದ ಕಾಂಪೌಂಡ್ ಡೆಮಾಲಿಷ್ ಖ್ಯಾತ ನಟ ಯಶ್ ಅವರ ತಾಯಿ ಪುಷ್ಪಾ ನಿವಾಸದ…

Read More

ಬೇಲೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಪ್ರಕರಣ

ದಾಳಿ ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಬೇಲೂರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶಹಿಂದೂಗಳ ಮೇಲೆ ದಾಳಿ ವಿರುದ್ಧ ಆಕ್ರೋಶನೆಹರು ನಗರದತ್ತ…

Read More

ಹೊಳೆನರಸೀಪುರಐಎಸಿಟಿ ಕಂಪ್ಯೂಟರ್ ಕೇಂದ್ರದಿಂದ ಯಶಸ್ವಿ ಪ್ರತಿಭಾನ್ವೇಷಣೆ ಕಾರ್ಯಕ್ರಮ

ಹೊಳೆನರಸೀಪುರ: ಪಟ್ಟಣದ ಐಎಸಿಟಿ ಕಂಪ್ಯೂಟರ್ ತರಬೇತಿ ಕೇಂದ್ರದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಪ್ರತಿಭಾನ್ವೇಷಣೆ’ ಕಾರ್ಯಕ್ರಮವು ಇಲ್ಲಿನ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನುದ್ದೇಶಿಸಿ…

Read More

ಆಲೂರು : ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ” 3 ನೇ ವರ್ಷದ ಭೀಮ ಕೋರೆಗಾಂವ್ ವಿಜಯೋತ್ಸವ ಸಂಭ್ರಮ ” ಆಚರಣೆ ಕಾರ್ಯಕ್ರಮ ತಾಲೂಕು ಕೋರೆಂಗಾವ್ ವಿಜಯೋತ್ಸವ ಸಮಿತಿ ಮತ್ತು ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಜ 07 ರ ಬುಧವಾರ ಆಯೋಜಿಸಲಾಗಿದೆ ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಬಸವರಾಜು ಗೇಕರವಳ್ಳಿ ತಿಳಿಸಿದರು

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದವರು, ತಾಲ್ಲೂಕಿನಲ್ಲಿ 3 ನೇ ವರ್ಷದ ಭೀಮ ಕೋರೆಗಾಂವ್ ವಿಜಯೋತ್ಸವಸಂಭ್ರಮಾಚರಣೆಯನ್ನು ಜ 7 ರ ಬುಧವಾರ ಬೆಳಗ್ಗೆ 10 ಗಂಟೆಗೆ ವೀರಶೈವ ಕಲ್ಯಾಣ ಮಂಟಪದಿಂದ ಹೊರಟು…

Read More

ಚನ್ನಕೇಶವ ದೇಗುಲ ಮುಂಭಾಗ ಅಕ್ರಮ ಪಾರ್ಕಿಂಗ್‌ಗೆ ಕಡಿವಾಣ: ನಿಯಮ ಉಲ್ಲಂಘಿಸಿದ ವಾಹನಗಳಿಗೆ ಇಂಟರ್ ಲಾಕ್, ದಂಡ

ಬೇಲೂರು:ಶ್ರೀ ಚನ್ನಕೇಶವ ದೇಗುಲದ ಮುಂಭಾಗದಲ್ಲಿ ನೋ ಪಾರ್ಕಿಂಗ್ ನಾಮಫಲಕ ಅಳವಡಿಸಲಾಗಿದ್ದರೂ ಸಹ ಕೆಲ ಸ್ಥಳೀಯರು ಹಾಗೂ ಪ್ರವಾಸಿಗರು ದೇಗುಲದ ಮುಂಭಾಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ…

Read More

ಇಡಿ ವಿಶ್ವ ಕೆ ತನ್ನ ಕಲೆಯ ಮೂಲಕ ನಮ್ಮ ಸಂಸ್ಕೃತಿಯನ್ನು ಪ್ರಚಲಿಸಿದ ವಿಶ್ವಕರ್ಮರು ನಮ್ಮ ಆದಿಪುರುಷರು. ತಹಸಿಲ್ದಾರ್ ಶ್ರೀಧರ್ ಕಂಕನವಾಡಿ

ಬೇಲೂರು.ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತುಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದನಂತರ ಮಾತನಾಡಿದ ತಹಸೀಲ್ದಾರ್…

Read More

ಹಾಸನ : ನ್ಯೂ ಇಯರ್ ಪಾರ್ಟಿಗೆ ಗೋವಾಗೆ ತೆರಳಿದ್ದ ಯುವಕ ಹೃದಯಾಘಾತದಿಂದ ಸಾವು

ರಕ್ಷಿತ್ (26) ಮೃತ ಯುವಕಆಲೂರು ತಾಲ್ಲೂಕಿನ, ಕೆ.ಹೊಸಳ್ಳಿ ಗ್ರಾಮದ ಯುವಕಸಂಬಂಧಿಕರಾದ ಚಿದಂಬರಂ, ಪ್ರವೀಣ್ ಜೊತೆ ಡಿ.31 ರಂದು ಗೋವಾಗೆ ತೆರಳಿದ್ದ ರಕ್ಷಿತ್ಡಿ.31 ರಂದು ಗೋವಾದಲ್ಲಿ ನ್ಯೂ ಇಯರ್…

Read More