Advertisement

ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಪೊಲೀಸ್ ವಶಕ್ಕೆ

ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪ

ಮಂಗಳೂರಿನ ಕದ್ರಿ ಠಾಣೆ ಪೊಲೀಸರಿಂದ ಶರಣ್ ಪಂಪ್ ವೆಲ್ ವಶಕ್ಕೆ

ಆರ್ ಎಸ್ ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದಾರೆ ಎನ್ನಲಾದ ಮಾಹಿತಿ

ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲಿಸಿ ವಶಕ್ಕೆ ಪಡೆದ ಪೊಲೀಸರು

ಸದ್ಯ ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಚ ಸತೀಶ್ ಕುಂಪಲ

ಕದ್ರಿ ಠಾಣೆಯ ಬಳಿ ಸೇರಿರೋ ಹಿಂದೂ ಸಂಘಟನೆಯ ಕಾರ್ಯಕರ್ತರು

ಯಾವುದೇ ನೊಟೀಸ್ ನೀಡದೇ ಕರೆದುಕೊಂಡು ಬಂದ ಆರೋಪ

ಸದ್ಯ ಪೊಲೀಸ್ ಅಧಿಕಾರಿಗಳ ಜೊತೆ ಶಾಸಕರು, ನಾಯಕರ ಮಾತುಕತೆ

Leave a Reply

Your email address will not be published. Required fields are marked *