ಆಲೂರು : ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದ ಭೀಕರ ಅಪಘಾತದಲ್ಲಿ ksrtc ಟಿಕೆಟ್ ತಪಾಸಣಾ ಇನ್ಸ್ಪೆಕ್ಟರ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ

ಡಿಕ್ಕಿಯ ತೀವ್ರತೆಗೆ ಶಕುನಿಗೌಡ ರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಅಪಘಾತದ ನಂತರ ಕ್ಯಾಂಟರ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಈ ಸಂಬಂಧ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರೆದಿದೆ


Leave a Reply