ಮೃತ ಮಂಜೇಗೌಡನಿಗೆ ಒಂದು ಗಂಡು ಒಂದು ಹೆಣ್ಣು ಮಗುವಿದೆ. ಈ ಸಂಬಂಧ ಆಲೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಆಲೂರು: ತಾಲ್ಲೂಕಿನ ಕಿರಗಡಲು ಹಾಗೂ ಹಂಪನಕುಪ್ಪೆ ಗ್ರಾಮಗಳಿಗೆ ಹೊಂದಿಕೊಂಡ ದೊಡ್ಡ ಕೆರೆ ಏರಿಯ ಬಳಿ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು, ಕಬ್ಬಿನಹಳ್ಳಿ ಗ್ರಾಮದ ಮಂಜೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಮೃತ ಮಂಜೇಗೌಡನಿಗೆ ಒಂದು ಗಂಡು ಒಂದು ಹೆಣ್ಣು ಮಗುವಿದೆ. ಈ ಸಂಬಂಧ ಆಲೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Leave a Reply