Advertisement

ಬೇಲೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಪ್ರಕರಣ

ದಾಳಿ ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಬೇಲೂರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ

ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ

ಹಿಂದೂಗಳ ಮೇಲೆ ದಾಳಿ ವಿರುದ್ಧ ಆಕ್ರೋಶ

ನೆಹರು ನಗರದತ್ತ ಹೊರಟಿದ್ದ ಪ್ರತಿಭಟನಾಕಾರರು

ನೆಹರು ನಗರದಲ್ಲಿ ಹೆಚ್ಚಿರುವ ಮುಸ್ಲಿಂ ಸಮುದಾಯದವರು

ಪ್ರತಿಭಟನಾಕಾರರನ್ನು ತಡೆದ ಪೊಲೀಸರು

ಟೈರ್‌ಗೆ ಬೆಂಕಿ ಹಂಚಿ ಪ್ರತಿಭಟನೆ ನಡೆಸಲು ಅನುಮತಿ ಪಡೆದಿಲ್ಲ

ಪ್ರತಿಭಟನಾಕಾರರನ್ನು ತಡೆದ ಬೇಲೂರು ಪೊಲೀಸರು

ಟೈರ್‌ಗೆ ಹಚ್ಚಿದ್ದ ಬೆಂಕಿ ನಂದಿಸಲು ಮುಂದಾದ ಪೊಲೀಸರು

ಪ್ರತಿಭಟನಾಕಾರರು ನೆಹರು ನಗರದ ಕಡೆಗೆ ತೆರಳಲು ಬಿಡದ ಪೊಲೀಸರು

ಶ್ರೀ ಚನ್ನಕೇಶವಸ್ವಾಮಿ ದೇವಾಲಯದ‌ ಮುಂಭಾಗಕ್ಕೆ ತೆರಳಿದ ಪ್ರತಿಭಟನಾಕಾರರು

ದೇವಾಲಯದ ಮುಂಭಾಗ ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು

ಬಾಂಗ್ಲಾದೇಶದ ಬಾವುಟ ಹಾಗೂ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿರುವ ಹಿಂದು ಪರ ಸಂಘಟನೆಯ ಕಾರ್ಯಕರ್ತರು

Leave a Reply

Your email address will not be published. Required fields are marked *