Advertisement

ಎಐಟಿಯುಸಿ ಮಾಜಿ ರಾಜ್ಯಾಧ್ಯಕ್ಷರು ಕರ್ನಾಟಕ ಕಾರ್ಮಿಕ ವರ್ಗದ ಹಿರಿಯ ನಾಯಕ ಹೃದಯಾಘಾತದಿಂದ ನಿಧನ

ಕರ್ನಾಟಕ ಕಾರ್ಮಿಕ ವರ್ಗದ ಹಿರಿಯ ನಾಯಕರಾದ ಕಾಂ. ಹೆಚ್. ವಿ. ಅನಂತ ಸುಬ್ಬರಾವ್ ಅವರು ಇದೀಗ ಹೃದಯಾಘಾತದಿಂದ ನಿಧನರಾಗಿದರೆ.ಪಾರ್ಥಿವ ಶರೀರ ದರ್ಶನಕ್ಕೆ ಈಗ ಅವರ ಮನೆಯಲ್ಲಿ ಅವಕಾಶವಿದ್ದು. ನಾಳೆ ಪಾರ್ಥಿವ ಶರೀರದ ಅಂತಿಮ ದರ್ಶನ ಸ್ಥಳದ ಮಾಹಿತಿ ನೀಡಲಿದ್ದಾರೆ.

Leave a Reply

Your email address will not be published. Required fields are marked *